ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.
ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


