ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಮಿನಾಕ್ಷಿ ಅವರ ಅವಧಿಮುಗಿದ ಹಿನ್ನೆಲೆಯಲ್ಲಿ ಇಂದು ತೆರವಾದ ಸ್ಥಾನಕ್ಕೆ ನಾಲ್ಕು ಅರ್ಜಿಹಾಕಿದ್ದರು.
ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹೆಂದ್ರರವರು ಹಾಗೂ ಉಪಾದ್ಯಕ್ಷರಾಗಿ ಕೃಷ್ಣೇಗೌಡರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಹೂ ಗುಚ್ಚ ನೀಡಿ ಅಧ್ಯಕರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಶುಭ ಹಾರೈಸಿದ್ದರು.
ಈ ಸಂದರ್ಭದಲ್ಲಿ ಶ್ರವಣೂರು ಗ್ರಾಮ ಪಂಚಾಯಿತಿಯ ಸದ್ಯಸರು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA


