nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಣಿಪುರ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ
    ರಾಜ್ಯ ಸುದ್ದಿ July 28, 2023

    ಮಣಿಪುರ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ

    By adminJuly 28, 2023No Comments1 Min Read
    banglore

    ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

    ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ನಾಗರತ್ನಮ್ಮ, ‘ದೇಶದ ಸಂವಿಧಾನದ ಪ್ರಕಾರ ಮಹಿಳೆಯರು ಮತ್ತು ಪುರುಷರು ಸಮಾನರು. ಆದರೆ, ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯಿಂದ ನೋಡುವ ಪ್ರವೃತ್ತಿ ಇಂದಿಗೂ ಬದಲಾಗಿಲ್ಲ. ಅದಕ್ಕೆ, ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು’ ಎಂದರು.

    ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಸಿ. ಬಿ. ಹೊನ್ನು ಸಿದ್ದಾರ್ಥ, ‘ಮಣಿಪುರದಲ್ಲಿ ಜುಲೈ 19ರಂದು ಮೈತ್ರಿ ಸಮುದಾಯದವರು ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಮಾಡುವ ಮೂಲಕ ಅಮಾನವೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಶಾಂತಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ವೇದಿಕೆ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶೇಖ್ ಲತೀಫ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.

    ವೇದಿಕೆ ಅಧ್ಯಕ್ಷ ಲೋಕೇಶ್ ಎನ್. ಮತ್ತು ವಿದ್ಯಾರ್ಥಿ ಕಾರ್ಯದರ್ಶಿ ಲಿಂಗರಾಜು ಎಸ್. ಎಂ ಮತ್ತು ನಂದೀಶ್ ಆರ್. ಎನ್. ಹರ್ಷವರ್ಧನ, ಹಿರಿಯ ವಿದ್ಯಾರ್ಥಿ ಶ್ರೀಧರ್ ಎಸ್, ಶಶಿಕುಮಾರ್ ಇದ್ದರು.

    admin
    • Website

    Related Posts

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.