nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ: ಕೆ.ಎನ್.ಹನುಮಂತರಾಯಪ್ಪ
    ಮಧುಗಿರಿ July 28, 2023

    ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ: ಕೆ.ಎನ್.ಹನುಮಂತರಾಯಪ್ಪ

    By adminJuly 28, 2023No Comments2 Mins Read
    madhugiri

    ಮಧುಗಿರಿ: ಕಸಬಾ ಬಸವನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎನ್.ಹನುಮಂತರಾಯಪ್ಪ ಶಾಲಾ ವಿದ್ಯಾರ್ಥಿಗಳಿಗೆ  ತಟ್ಟೆ ಲೋಟ ವಿತರಿಸಿದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಎಲ್ಲರೂ ಸಹ ದಾನ ಮಾಡುವುದಿಲ್ಲ, ಹೃದಯ ಇರುವಂತಹವರು ಅಥವಾ ಮಕ್ಕಳ ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಬೇಕೆಂಬ ಮನೋಭಾವನೆ ಇರುವವರು ಅಥವಾ  ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂಬ ಮನಸ್ಸುಳ್ಳವರು ದಾನ ಧರ್ಮ ಮಾಡುತ್ತಾರೆ, ಆ ನಿಟ್ಟಿನಲ್ಲಿ ಮಧುಗಿರಿಯ ಶ್ರೀವಾರು ಹೋಟೆಲ್ ಮಾಲೀಕರಾದ ರಘು ಹಾಗೂ ಶ್ರೀನಿವಾಸ್ ಶೆಟ್ಟಿ ಬಹಳ ದೊಡ್ಡ ಮನಸ್ಸು ಮಾಡಿದ್ದು ಜೊತೆಗೆ  ಶಿಕ್ಷಕಿ ಶೋಭಾ ರವರ ಕಾಳಜಿಯಿಂದ  ನಾಲ್ಕು ಶಾಲೆ ಮಕ್ಕಳಿಗೆ ಉಚಿತವಾಗಿ ಊಟ ಮಾಡಲಿಕ್ಕೆ  ಅನುಗುಣವಾಗಿ ತಟ್ಟೆ ಹಾಗು ಹಾಲು ಕುಡಿಯಲು ಲೋಟದ ವ್ಯವಸ್ಥೆ ಮಾಡಿಕೊಟ್ಟಿದ್ದು ಇದು ತುಂಬಾನೇ ಒಳ್ಳೆಯ  ಸಮಾಜಮುಖಿ ಕಾರ್ಯ ಇಂತಹ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಆಶಿಸಿದರು.


    Provided by
    Provided by

    ಮಧುಗಿರಿ ರೋಟರಿ ಕ್ಲಬ್ ಅಧ್ಯಕ್ಷರಾದ ಶಿವಲಿಂಗಪ್ಪ ಮಾತನಾಡಿ, ಸರಕಾರಿ ಶಾಲಾ ಶಿಕ್ಷಕರ ಮುತವರ್ಜಿಯಿಂದ ಗ್ರಾಮೀಣ ಭಾಗದ ಮಕ್ಕಳು ಇಂದು ನಗರ, ಪಟ್ಟಣ ಪ್ರದೇಶದ ಕಾನ್ವೆಂಟ್ ಶಾಲೆಗೆ ಸರಿಸಮಾನವಾಗಿ ಶೈಕ್ಷಣಿಕ ಸಾಧನೆ ಮಾಡುವಂತಹ ಸಾಮರ್ಥ್ಯ ತೋರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ, ಇನ್ನು ಮುಂದಾದರೂ ಜನಪ್ರತಿನಿಧಿಗಳು, ಉಳ್ಳವರು ಗ್ರಾಮೀಣ ಭಾಗದ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಸಹಾಯ ಹಸ್ತ ಚಾಚಿ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.

    ಶಿಕ್ಷಕಿ ಶೋಭಾ ಅವರು ಮಾತನಾಡಿ, ದಾನಿಗಳ ಸಹಯೋಗದಿಂದ ಈ ದಿನ ಕಿರಿಯ ಪ್ರಾಥಮಿಕ ಪಾಠಶಾಲೆ ಬಸವನಹಳ್ಳಿ, ಮಂಡರಗುಟ್ಟೆ, ಡಿ.ಎಮ್ ಬಡಾವಣೆ ಹಾಗೂ ಗುರು ಒಡೆಯರಹಳ್ಳಿ  ಈ ನಾಲ್ಕು ಶಾಲೆಯ ಮಕ್ಕಳಿಗೆ ಉಚಿತ ತಟ್ಟೆ ಲೋಟ ವಿತರಿಸಲಾಗಿದೆ, ಸರಕಾರಿ ಶಾಲೆಯ ಮಕ್ಕಳ ಕುಂದು  ಕೊರತೆಗಳನ್ನು ನಿವಾರಿಸಲು ಇಂತಹ ಸಮಾಜಮುಖಿ ಕೆಲಸ ಕಾರ್ಯಗಳ ಅವಶ್ಯಕತೆ ತುಂಬಾನೇ ಇದೆ, ಆದ್ದರಿಂದ ದಾನಿಗಳು ಸ್ವಯಂ ಪ್ರೇರಿತವಾಗಿ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದಾಗಿ ಮತ್ತು ಇಂತಹ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಹೆಚ್ಚಿನದಾಗಿ ಕೈಜೋಡಿಸಿ ಈ ಮೂಲಕ ಸರಕಾರಿ ಶಾಲಾ ಮಕ್ಕಳ ಬೆನ್ನೆಲುಬಾಗಿ ನಿಲ್ಲಿ ಎಂದು  ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರ ಅಧ್ಯಕ್ಷರು ಲಕ್ಷ್ಮಿ ರಂಗಯ್ಯ, ಸಿ ಆರ್ ಸಿ ತಿಮ್ಮರಾಜು, ರವೀಶ್, ಎನ್‌ಪಿಎಸ್ ಸಂಘದ ಅಧ್ಯಕ್ಷ ರಂಗನಾಥ್, ಎಸ್ ಡಿ ಎಮ್ ಸಿ ಅಧ್ಯಕ್ಷ ಕಾಂತರಾಜ್, ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.