ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ವಿದ್ಯುತ್ ತಂತಿ ಮೇಲೆ ಹಾವು ಕಾಣಿಸಿಕೊಂಡಿದೆ. ಕೆರೆ ಹಾವೊಂದು ವಿದ್ಯುತ್ ತಂತಿಗೆ ಸುತ್ತಿಕೊಂಡು ಕೆಳಗಿಳಿಯಲು ಪರದಾಡಿದೆ.
ವಿದ್ಯುತ್ ಕಂಬಕ್ಕೆ ಸುತ್ತಿಕೊಂಡಿದ್ದ ಬಳ್ಳಿ ಮೂಲಕ ತಂತಿ ಮೇಲೆ ಸಾಗಿ ಬಂದ ಕೆರೆಹಾವು ನಂತರ ಕೆಳಗಿಳಿಯಲಾಗದೆ ತಂತಿಗೆ ಸುತ್ತಿಕೊಂಡಿದೆ. ವಿದ್ಯುತ್ ತಂತಿ ಮೇಲೆ ನಿಧಾನವಾಗಿ ಸಾಗಿ ಕೆಳಗಿಳಿಯಲು ಯತ್ನಿಸಿದೆ. ಕೆರೆ ಹಾವು ವಿದ್ಯುತ್ ತಂತಿ ಮೇಲೆ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


