ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಉದ್ಘಾಟನೆ, ಜಂಬೂಸವಾರಿ ಮುಹೂರ್ತ ಬಹುತೇಕ ಅಂತಿಮವಾಗಿದೆ. ಅಕ್ಟೋಬರ್ 15ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಅ.15ರ ಬೆಳಗ್ಗೆ 10.15ರಿಂದ 10.36ಕ್ಕೆ ವೃಚ್ಚಿಕ ಲಗ್ನದಲ್ಲಿ ಚಾಲನೆ ಸಿಗಲಿದ್ದು ಅ.24ರಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


