ಇಂದಿನಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳವಾಗಲಿದೆ. ಟೋನ್ಡ್ ಹಾಲಿನ ಹಿಂದಿನ ದರ 39 ರೂ., ಪರಿಷ್ಕೃತ ದರ 42 ರೂ. ಆಗಲಿದೆ. ಹೋಮೋಜಿನೈಸ್ಡ್ ಹಾಲಿನ ಹಿಂದಿನ ದರ 40 ರೂ., ಪರಿಷ್ಕೃತ ದರ 43 ರೂ. ಆಗಲಿದೆ.
ಹಸುವಿನ ಹಾಲು(ಹಸಿರು ಪೊಟ್ಟಣ) ಹಿಂದಿನ ದರ 43, ಪರಿಷ್ಕೃತ ದರ 46 ರೂ. ಶುಭಂ ಹಾಲಿನ ಹಿಂದಿನ ದರ 45 ರೂಪಾಯಿ, ಪರಿಷ್ಕೃತ ದರ 48 ರೂ. ಮೊಸರು ಪ್ರತಿ ಲೀಟರ್ ಗೆ ಹಿಂದಿನ ದರ 47 ರೂ., ಪರಿಷ್ಕೃತ ದರ 50 ರೂ. ಮಜ್ಜಿಗೆ 200ml ಹಿಂದಿನ ದರ 8 ರೂಪಾಯಿ, ಪರಿಷ್ಕೃತ ದರ 9 ರೂ. ಆಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


