ಬೆಂಗಳೂರು ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಕಾರ್ಯಕ್ರಮದಂತೆ, 66 ನೇ ವರ್ಷದ ವಾರ್ಷಿಕೋತ್ಸವದಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಪದ್ಮಭೂಷಣ ಶ್ರೀ ಎಸ್ ಎಂ ಕೃಷ್ಣ ಅವರಿಗೆ, ಜೀವಮಾನದ ಸಾಧನೆ ಪ್ರಶಸ್ತಿಯನ್ನು ಸಂಸ್ಥೆಯ ಕಾರ್ಯಾಧ್ಯಕ್ಷೆ ಹಾಗೂ ಕ್ಲೀನ್ ‘ಸ್ ಗ್ಲೋಬಲ್ ಮ್ಯಾನೇಜ್ ಮೆಂಟ್ ಸೊಲ್ಯೂಷನ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ ಮಧುರಾಣಿ ಗೌಡ ಇವರು ಇಂದು ನಡೆದ ಸರಳ ಸಮಾರಂಭದಲ್ಲಿ ಪ್ರಧಾನ ಮಾಡಿದರು.
ಇದೇ ಸಂಧರ್ಭದಲ್ಲಿ ಪದ್ಮಶ್ರೀ ಎಸ್ ಎನ್ ಗಿರೀಶ್, ಕಂಬಳದಲ್ಲಿ ವಿಶ್ವ ಧಾಖಲೆ ಸ್ಥಾಪಿಸಿದ ಶ್ರೀ ಶ್ರೀನಿವಾಸ ಗೌಡ ಹಾಗೂ ಇತರ 14 ಮಂದಿ ಪ್ರತಿಷ್ಠಿತರಿಗೆ ಪ್ರಶಸ್ತಿಯನ್ನು ಅಖಿಲ ಭಾರತ ಕೈಗಾರಿಕಾ ಮಹಾಮಂಡಳ ಇದರ ಅಧ್ಯಕ್ಷ ಶ್ರೀ ಉಲ್ಲಾಸ್ ಕಾಮತ್ ಅವರು ವಿತರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


