ಮುಂದಿನ ದಿನಗಳಲ್ಲಿ ನಗರದಲ್ಲಿ ಅಳವಡಿಕೆಯಾಗುವ ಪ್ರತಿ ಅನಧಿಕೃತ ಜಾಹೀರಾತು ಫಲಕಕ್ಕೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ತಲಾ 50 ಸಾವಿರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಸೂಚನೆ ನೀಡಿದೆ.
ನಗರದಲ್ಲಿ ಅನಧಿಕೃತ ಫೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


