2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗುತ್ತಿದೆ. ಇತ್ತ ಎನ್ ಡಿ ಎ ಹಾಗೂ ಅದರ ಮೈತ್ರಿ ಪಕ್ಷಗಳ ಸಂಸದರ ಜೊತೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಒನ್ ಟು ಒನ್ ಮಾತುಕತೆ ಆಡುತ್ತಿದ್ದು, ನಿನ್ನೆ ತಡರಾತ್ರಿ ದಕ್ಷಿಣ ಭಾರತದ ಸಂಸದರ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ಇನ್ನು ಭೇಟಿಯ ಬಳಿಕ ದಕ್ಷಿಣ ಭಾರತದ ಊಟದ ಶೈಲಿಯನ್ನು ಕಂಡು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಬಾಳೆ ಎಲೆ ಊಟವನ್ನು ಸಂಸದರೊಟ್ಟಿಗೆ ಮಾಡಿದ್ದು, ಪಣಿಯಾರು, ಅಪ್ಪಂ, ತರಕಾರಿ ಕುರ್ಮಾ, ಪಪ್ಪು, ಸಾರು, ಅಡೈ ಅವಿಯಲ್ ಸವೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


