ತಿರುಪತಿ ತಿರುಮಲ ದೇವಾಲಯದಲ್ಲಿ ತಯಾರಾಗುವ ಲಡ್ಡು ಪ್ರಸಾದಕ್ಕೆ ಬಳಕೆ ಮಾಡುತ್ತಿದ್ದ, ರಾಜ್ಯದ ಕೆಎಂಎಫ್‌ನ ತುಪ್ಪಕ್ಕೆ ಬ್ರೇಕ್ ಬಿದ್ದಿದ್ದು ಭಾರೀ ಸುದ್ದಿಯಾದ ಬೆನ್ನಲ್ಲೇ, ಇದೀಗ ಕೆಎಂಎಫ್ ಟಿಟಿಡಿ ಆಡಳಿತ ಮಂಡಳಿಗೆ ಪತ್ರ ಬರೆದು ತುಪ್ಪ ಖರೀದಿಸುವಂತೆ ಪ್ರಸ್ತಾಪ ಮುಂದಿಟ್ಟಿದೆ.
ಈಗಾಗಲೇ ರಾಜ್ಯದಲ್ಲಿ ಹೊಸ ಸರ್ಕಾರ ಆಸ್ತಿತ್ವಕ್ಕೆ ಬಂದಿದ್ದು, ಯಾವಾಗ ನಂದಿನಿ ಹಾಲಿನ ದರ ಏರಿಕೆಯಾಯಿತೋ, ನಂದಿನಿಯ ಎಲ್ಲಾ ಉತ್ಪನ್ನಗಳ ಬೆಲೆಯಲ್ಲೂ ಏರಿಕೆ ಆಗಿದ್ದು, ತಿರುಪತಿ ತಿರುಮಲ ದೇವಾಲಯ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪ ಬೇಡ ಎಂದಿತ್ತು. ಇದೀಗ ಮತ್ತೆ ಕೆಎಂಎಫ್ ಪತ್ರ ಬರೆದು, ನಂದಿನಿ ತುಪ್ಪ ಬಳಸಿಕೊಳ್ಳುವಂತೆ ಪ್ರಸ್ತಾಪ ಮುಂದಿಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


