ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮ್ಯಾಟೋ ದರ ಕುಸಿದಿದೆ. ಕಳೆದ 2-3 ತಿಂಗಳಿಂದ ನಿರಂತರವಾಗಿ ಏರಿಕೆ ಕಂಡಿದ್ದ ಟೊಮ್ಯಾಟೋ ದರ, ಇದೀಗ 15 ಕೆಜಿ ಟೊಮ್ಯಾಟೋ ಬಾಕ್ಸ್ ದರ 2700 ರೂ.ನಿಂದ 1500 ರೂ. ಆಗಿದೆ.
ಕಳೆದ 4 ದಿನಗಳಲ್ಲಿ ಟೊಮ್ಯಾಟೋ ದರ ಅಂದಾಜು 1000 ರೂ. ಕುಸಿತವಾಗಿದೆ. ಕೋಲಾರ ಎಪಿಎಂಸಿಗೆ ಬೇರೆ ರಾಜ್ಯಗಳಿಂದ ಟೊಮ್ಯಾಟೋ ಪೂರೈಕೆ ಹಿನ್ನೆಲೆ ಇಂದು 15 ಕೆಜಿ ಟೊಮ್ಯಾಟೋ ಬಾಕ್ಸ್ 1500-1700 ರೂ.ಗೆ ಹರಾಜುಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


