ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದು, ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಬ್ಯಾಂಕಾಕ್ ನಲ್ಲಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ವಿಜಯ ರಾಘವೇಂದ್ರ ಅಭಿಮಾನಿಗೆ ಇದೊಂದು ಬೇಸರದ ಸುದ್ದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


