ತುಮಕೂರು: ಆಟೋ ಮತ್ತು ಮಾರುತಿ ಕಾರು ನಡುವೆ ಅಫಘಾತ ಸಂಭವಿಸಿದ್ದು, ಅಫಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಸಮೀಪದ ಹರಿವೇಸಂದ್ರ ಬಳಿ ನಡೆದಿದೆ.
ಕಲ್ಲೂರು ನಾಗರಾಜ್(60) ಮೃತ ದುರ್ದೈವಿಯಾಗಿದ್ದಾರೆ. ಇವರು ದಂಪತಿಗಳಾಗಿದ್ದು, ಕೆ.ಜಿ.ಟೆಂಪಲ್ ಗ್ರಾಮದಲ್ಲಿ ಸಂತೆ ಇರೋ ಹಿನ್ನೆಲೆ ವ್ಯಾಪಾರಕ್ಕೆಂದು ತೆರಳುತ್ತಿದ್ದರು ಆಟೋದಲ್ಲಿ ತೆರಳುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA