ಬೆಂಗಳೂರಿನ ಶ್ರೀರಾಂಪುರಂದ ಹರಿಶ್ಚಂದ್ರ ಘಾಟ್ ನಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಬಿಬಿಎಂಪಿ ಅಧಿಕಾರಿಗಳು ಸಕಲ ಸಿದ್ಧತೆ ಮಾಡುತ್ತಿದ್ದಾರೆ. 15 ಪೌರ ಕಾರ್ಮಿಕರಿಂದ ಕ್ಲೀನಿಂಗ್ ಕಾರ್ಯ ನಡೆಯುತ್ತಿದೆ.
ಬರ್ನಿಂಗ್ ಮಾಡುವ ಮೆಷಿನ್ ಮತ್ತು ಕೊಠಡಿಯನ್ನು ಕಾರ್ಮಿಕರು ಪೈಂಟಿಂಗ್ ಮಾಡುತ್ತಿದ್ದಾರೆ. ಮೃತದೇಹ ಬರ್ನಿಂಗ್ ಮೆಷಿನ್ ಒಳಗೆ ಹೋಗುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಲಾಗಿದೆ.
ಇಂದು ಸಂಜೆ 4 ಗಂಟೆಗೆ ಶ್ರೀರಾಮಪುರದ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


