ಮೈಸೂರು: ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸುವ ಗಜ ಪಡೆಯ ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1 ರ ಗಜ ಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.
9 ಆನೆಗಳ ಹೆಸರು ಇಂತಿವೆ:
ನಾಗರಹೊಳೆ ಆನೆ ಶಿಬಿರದಿಂದ – 1) ಅಭಿಮನ್ಯು 2) ಭೀಮ 3) ಮಹೇಂದ್ರ
ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ
ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ
ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ
ದುಬಾರೆ ಆನೆ ಶಿಬಿರದಿಂದ – 8) ವಿಜಯ
ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


