ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ಕುತ್ತಿಗೆಗೆ ವೇಲ್ ನಿಂದ ಬಿಗಿದು ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ. ಪತ್ನಿ ಪೂಜಾ(28) ಕೊಲೆಯಾದ ಮಹಿಳೆಯಾಗಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ನಾಲೆಗೆ ಎಸೆದು ಪತಿ ಶ್ರೀನಾಥ್(32) ಪರಾರಿಯಾಗಿದ್ದಾನೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


