ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಜಾಮೀನು ಪಡೆದು ಆರೋಪಿಗಳು ಹೊರಬಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


