ಮಂಗಳವಾರ ಸ್ವಾತಂತ್ರೋತ್ಸವ ಪ್ರಯುಕ್ತ ರಜೆ ಇರುವುದರಿಂದ ಸೋಮವಾರವನ್ನು ಅದಕ್ಕೆ ಜೋಡಿಸಿಕೊಂಡು ಸಾಲು ರಜೆ ಹಾಕಿ ಪ್ರವಾಸ, ಊರಿಗೆ ಹೋಗುವವರಿಗೆ ಖಾಸಗಿ ಬಸ್ ಗಳ ದರ ದುಬಾರಿ ಆಗಿದೆ. ಶನಿವಾರ, ಭಾನುವಾರ ವಾರದ ರಜೆಗಳಾದರೆ ಮಂಗಳವಾರ ಸ್ವಾತಂತ್ರೋತ್ಸವದ ರಜೆ ಸೋಮವಾರ ಒಂದು ರಜೆ ಹಾಕಿದರೆ ನಾಲ್ಕು ರಜೆಗಳನ್ನು ಒಮ್ಮೆಲೆ ಪಡೆಯಬಹುದು ಎಂದು ಅನೇಕರು ರಜೆ ಹಾಕಿದ್ದಾರೆ.
ಆದರೆ, ಶುಕ್ರವಾರವೇ ಬಸ್ ಗಳ ದರ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್ ಗಳಲ್ಲಿ 7 700ರಿಂದ 2 1,000ವರೆಗೆ ಇದ್ದ ದರ ಈಗ 1850ರಿಂದ 73, 500ರವರೆಗೆ ಏರಿಕೆಯಾಗಿದೆ. ಮಂಗಳೂರಿಗೆ ತೆ 700ರಿಂದ 1950ರವರೆಗೆ ಇದ್ದಿದ್ದು? 1400-72000ಕ್ಕೇರಿದೆ. ಶಿರಸಿಗೆ 7 700-7900 ಇದ್ದಿದ್ದು 1850-12,150ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಹೊಳೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


