ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮೈಸೂರು ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಮಂಗಳವಾರದ ವಾರದ ರಜೆ ರದ್ದು ಮಾಡಲಾಗಿದೆ.
ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೈಸೂರು ಮೃಗಾಲಯ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


