ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ತೀವ್ರ ಹೃದಯಾಘಾತದಿಂದ ನಿಧನರಾದ ಬೆನ್ನಲ್ಲೇ, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಫುಲ್ ಆಗಿದೆ. ಇತ್ತೀಚೆಗೆ ಮಧ್ಯ ವಯಸ್ಕರಲ್ಲಿ ಹೃದಯಾಘಾತಗಳು ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿರುವ ಕಾರಣ, ಆಸ್ಪತ್ರೆಗೆ ಬಂದು ಸಾಮಾನ್ಯ ಪರೀಕ್ಷೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ.
ಇನ್ನು ಸ್ಪಂದನಾ ವಿಜಯ ರಾಘವೇಂದ್ರ ಅವರ ಸಾವು ಮಧ್ಯ ವಯಸ್ಸಿನ ಹೆಂಗಸರಲ್ಲಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಆತಂಕ ಸೃಷ್ಟಿಸಿದ್ದು, ಮೇಲಿಂದ ಮೇಲೆ ಹೃದಯದ ತಪಾಸಣೆ ಮಾಡಿಸಿಕೊಳ್ಳಲು ಮಹಿಳೆಯರು ಮುಂದಾಗಿದ್ದಾರೆ. ಇನ್ನು ಕೆಲವರು ಆಸ್ಪತ್ರೆಗೂ ದಾಖಲಾಗಿ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA