ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.
ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ. ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್ ನಲ್ಲಿ ಬೆಳೆ ಕೊರತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


