nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
    • ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
    • ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋ ಬಿಪಿಯಿಂದ ಹೃದಯಾಘಾತ; ನರ್ಸಿಂಗ್ ವಿದ್ಯಾರ್ಥಿನಿ ಸಾವು
    ಜಿಲ್ಲಾ ಸುದ್ದಿ August 15, 2023

    ಲೋ ಬಿಪಿಯಿಂದ ಹೃದಯಾಘಾತ; ನರ್ಸಿಂಗ್ ವಿದ್ಯಾರ್ಥಿನಿ ಸಾವು

    By adminAugust 15, 2023No Comments1 Min Read
    suma

    ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ.

    ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಅನಾರೋಗ್ಯ ಹಿನ್ನೆಲೆ ಆಗಸ್ಟ್ 9 ರಂದು ಸುಮಾ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು.


    Provided by
    Provided by

    ನಂತರ ಮತ್ತೆ ಆಗಸ್ಟ್.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರ ಸಂಜೆ ಸುಮಾ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಚಿಕ್ಕನಾಯಕನಹಳ್ಳಿ: ಎಸ್‌ ಎಸ್‌ ಎಲ್‌ ಸಿಯಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಪಡೆಯುವಂತೆ ಪ್ರೇರೇಪಿಸಿದ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಮೇ 16…

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.