ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿ ಪತಿಯನ್ನೇ ಕೊಂದ ಘಟನೆ ನಡೆದಿದೆ. ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿ ಸಂಜಯ್ ನನ್ನು ಪತ್ನಿ ಪಾವನಾ ಕೊಂದಿದ್ದಾಳೆ.
ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಸಹಜ ಸಾವಲ್ಲ, ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಯಗಟಿ ಪೊಲೀಸ್ ಠಾಣೆಯಲ್ಲಿ ನವೀನ್ ಪೋಷಕರು ದೂರು ದಾಖಲಿಸಿದ್ದರು. ತನಿಖೆ ವೇಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದಿದ್ದು ಬೆಳಕಿಗೆ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


