ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪು ಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ಮೋದಿ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷ ಪ್ರಧಾನ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಇಂದು ಧ್ವಜಾರೋಹಣ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ. ಆದರೆ, ಅದು ಅವರ ಮನೆಯಲ್ಲಿ. ಮುಂದಿನ ವರ್ಷ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಸಾಧನೆಯ ಕುರಿತು ನಾನು ಮಾತನಾಡುತ್ತೇನೆಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


