ಡ್ರಗ್ಸ್ ಮಾರಾಟದ ವಿರುದ್ಧ ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿ.ವಿ. ಪುರ, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಹಿಜಿಕಿ (35), ರಾಜಸ್ಥಾನದ ಪುಕಾರಾಮ್ ಚೌಧರಿ ಹಾಗೂ ಓಂ ಸಿಂಗ್ ಬಂಧಿತರು.
ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿದ್ದ ಹಿಜಿಕಿ, ಗೋವಾದಿಂದ ಡ್ರಗ್ಸ್ ಖರೀದಿಸಿ ತಂದು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


