ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


