nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ
    ರಾಜ್ಯ ಸುದ್ದಿ August 16, 2023

    ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

    By adminAugust 16, 2023No Comments1 Min Read
    gruhalakshmi yojane

    ಬೆಂಗಳೂರು: ಕಾಂಗ್ರೆಸ್‌ ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.

    ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ.


    Provided by
    Provided by

    ಆಗಸ್ಟ್  15ಕ್ಕೆ ಫಲಾನುಭವಿಗಳಿಗೆ  ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್‌ ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.