ಮಳೆಯ ಕೊರತೆಯಿಂದ ಇಳುವರಿ ಕುಂಠಿತವಾಗಿರುವ ಪರಿಣಾಮ ಒಂದು ಕೆ. ಜಿ. ಏಲಕ್ಕಿ ಬಾಳೆ ಹಣ್ಣು ಕ 100 ರಂತೆ ಮಾರಾಟವಾಗುತ್ತಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು ನಗರಕ್ಕೆ ಹೆಚ್ಚಾಗಿ ತಮಿಳುನಾಡಿನಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ.
ಜತೆಗೆ ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ದರ ಹೆಚ್ಚಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


