ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯಸ್ವಾಮಿಗೆ ಮೊದಲ ಸ್ಥಾನ. ಚಲುವರಾಯಸ್ವಾಮಿ 300ರಿಂದ 400 ಕೋಟಿ ಹಣ ಲೂಟಿ ಹೊಡೆದಿದ್ದಾನೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ಹಣವನ್ನು ಏರ್ ಲಿಫ್ಟ್ ಮಾಡ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಾರೆ ಅಂತಿದ್ರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್ ಲಿಫ್ಟ್ ಮಾಡ್ತಿದೆ. ಈ ಸರ್ಕಾರದವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


