ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ ಶಶಿಧರ್ ಮೃತ ಯುವಕ.
ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿದ್ದನು. ಶಶಿಧರ್ ಮೇಲೆ ಬಾಲಕಿಯ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ವಿಷಯ ತಿಳಿದ ಶಶಿಧರ್ ಇನ್ ಸ್ಟಾಗ್ರಾಂನಲ್ಲಿ ನನ್ನ ಸಾವಿಗೆ ಬಾಲಕಿ ಅಪ್ಪ, ಅಮ್ಮ ಮತ್ತೆ ಅವರ ಚಿಕ್ಕಪ್ಪ, ಅವರಜ್ಜಿ ಕಾರಣ ಅಂತ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


