ಟೆಲಿಗ್ರಾಂ ಮೂಲಕ ಯುವಕರನ್ನ ಪರಿಚಯಿಸಿಕೊಂಡು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದ ಪುಟ್ಟೇನಹಳ್ಳಿ ಪೊಲೀಸರು, ಯುವತಿ ಯೊಬ್ಬಳನ್ನೂ ಬಂಧಿಸಿದ್ದಾರೆ.
ಯುವಕನನ್ನ ಜೆ. ಪಿ. ನಗರದ ವಿನಾಯಕ್ ನಗರಕ್ಕೆ ಕರೆಯಿಸಿಕೊಂಡು ಬೆದರಿಸಿ 50 ಸಾವಿರ ರೂ. ಸುಲಿಗೆ ಮಾಡಿರುವುದಾಗಿ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಶರಣಪ್ರಕಾಶ್ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವರನ್ನು ಬಂಧಿಸಿ, ಬಾಂಬೆ ಮೂಲದ ನೇಹಾಳನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


