ಪರಿಷತ್ ಸ್ಥಾನದ ನಾಮನಿರ್ದೇಶನಕ್ಕೆ ಎಂ. ಆರ್. ಸೀತಾರಾಮ್, ಸುಧಾಂ ದಾಸ್ ಹಾಗೂ ಉಮಾಶ್ರೀ ಹೆಸರನ್ನು ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರ ನಾಳೆ ರಾಜ್ಯಪಾಲರಿಗೆ ಈ ಮೂವರ ಹೆಸರನ್ನು ನಾಮನಿರ್ದೇಶನಕ್ಕಾಗಿ ಶಿಫಾರಸು ಮಾಡುವ ಸಾಧ್ಯತೆ ಇದೆ. ಎಐಸಿಸಿಯಿಂದ ಮೂವರ ಹೆಸರನ್ನು ಅಂತಿಮಗೊಳಿಸಿದೆ.
ಈ ಮುಂಚೆ ಕೇಳಲ್ಪಟ್ಟಿದ್ದ ಮನ್ಸೂರ್ ಖಾನ್ ಹೆಸರು ಕೈ ಬಿಡಲಾಗಿದೆ. ಇದೀಗ ಮೂವರ ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಿರುವುದು ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


