ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಮೇಲೆ ಮೂರು ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 83 ಕಂಪ್ಯೂಟರ್ ಆಪರೇಟರ್ ಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಪಾಲಿಕೆ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಜಿಎ ಡಿಜಿಟಲ್ ವೆಬ್ ವರ್ಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೂಚಿಸಿದ್ದರು. ಅದರಂತೆ ಕಂಪ್ಯೂಟರ್ ಆಪರೇಟರ್ ಗಳನ್ನು ಆಂತರಿಕವಾಗಿ ಪುನರ್ ನಿಯೋಜಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


