nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ
    ಜಿಲ್ಲಾ ಸುದ್ದಿ August 18, 2023

    ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

    By adminAugust 18, 2023No Comments1 Min Read
    arrest

    ರಾಮಕೃಷ್ಣ ನಗರದ ಡಿ ಬ್ಲಾಕ್ ನಿವಾಸಿ ಸಮರ್ಥ್(25), ಗಿರಿದರ್ಶಿನಿ ಲೇಔಟ್ ನ ಉತ್ಸವ್ (19) ಬಂಧಿತರು. ಇವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು 2ಲಾಂಗ್, ಕಾರು ವಶಕ್ಕೆ ಪಡೆದಿದ್ದಾರೆ. ಜತೆಗೆ 7 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

    ಇವರ ಸ್ನೇಹಿತರಾದ ರಾಹುಲ್, ಮನೋಜ್‌, ದರ್ಶನ್, ಅಭಿ ಮತ್ತು ಮರ್ಡಿನ್ ಎಂಬ ಯುವಕನನ್ನು ಹೆದರಿಸಲು ಕಾರಿನಲ್ಲಿ ಲಾಂಗ್‌ ಗಳನ್ನಿಟ್ಟುಕೊಂಡು ಕಾಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಕಾಂಪ್ಲೆಕ್ಸ್ ಬಳಿ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಕಾರನ್ನು ನಿಲ್ಲಿಸಿಕೊಂಡಿರುವ ಯುವಕರ ತಂಡ ಅನುಮಾನಾಸ್ಪದವಾಗಿ ವರ್ತಿಸುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ್ದಾರೆ. ಪೊಲೀಸರು ಬರುವುದನ್ನು ಕಂಡು ಕೆಲ ಯುವಕರು ಓಡಿ ಹೋಗಿದ್ದಾರೆ. ಇವರಲ್ಲಿ ಸಮರ್ಥ ಮತ್ತು ಉತ್ತಮ್ ಮಾತ್ರ ಪೊಲೀಸರಿಗೆ ಸಿಕ್ಕಿದ್ದಾರೆ. ಲಾಂಗ್‌ ಗಳನ್ನು ತೋರಿಸಿ ಬೆದರಿಸಲು ಈ ಯುವಕರು ನಿಂತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ತನಿಖೆ ಮುಂದುವರಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.