ರಾಜ್ಯದಲ್ಲಿ ಮತ್ತೆ ಕೊರೊನಾ ರೂಪಾಂತರಿ ವೈರಸ್ ಆತಂಕ ಹುಟ್ಟಿಕೊಂಡಿದೆ. ಆರೋಗ್ಯದ ಬಗ್ಗೆ ಎಚ್ಚರವಹಿಸಲು ಆರೋಗ್ಯ ಇಲಾಖೆ ಸೂಚನೆ ಕೊಟ್ಟಿದೆ. ಕೊರೊನಾ ರೂಪಾಂತರಿ ಎರಿಸ್ EG.5 ವಿದೇಶಗಳಲ್ಲಿ ಆತಂಕ ಸೃಷ್ಟಿಸಿದೆ.
ಒಮಿಕ್ರಾನ್ ರೂಪಾಂತರಿಯ ಉಪ ತಳಿ ಎರಿಸ್ EG.5 ವೈರಸ್ ಅತಿವೇಗವಾಗಿ ಹರಡುವ ಆತಂಕವಿದೆ. ಅಮೆರಿಕ, ಜಪಾನ್, ಬ್ರಿಟನ್ ನಲ್ಲಿ ಎರಿಸ್ EG.5 ವೈರಸ್ ಭೀತಿ ಹೆಚ್ಚಿದೆ. ಹೀಗಾಗಿ ರಾಜ್ಯದಲ್ಲೂ ಮತ್ತೆ ಕೊವಿಡ್ ಹರಡುವ ಆತಂಕ ಉಂಟಾಗಿದೆ.


