nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ಚಂದ್ರಯಾನ ವೀಕ್ಷಣೆಗೆ ವ್ಯವಸ್ಥೆ
    ರಾಜ್ಯ ಸುದ್ದಿ August 23, 2023

    ಬೆಂಗಳೂರಿನ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ಚಂದ್ರಯಾನ ವೀಕ್ಷಣೆಗೆ ವ್ಯವಸ್ಥೆ

    By adminAugust 23, 2023No Comments1 Min Read
    chandhrayana 3

    ಬೆಂಗಳೂರು:  ಚಂದ್ರನ ದಕ್ಷಿಣ ಧೃವದ ಮೇಲೆ ಚಂದ್ರಯಾಣ-3ಯ ವಿಕ್ರಮ ಲ್ಯಾಂಡರ್ ಸ್ಪರ್ಶಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಲ್ಯಾಂಡ್ ಅನ್ನು ವೀಕ್ಷಿಸಲು ಬೆಂಗಳೂರಿನ‌ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಬೆಂಗಳೂರಿನ‌ ನೆಹರು ತಾರಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದೇವೆ.

    ದೊಡ್ಡ LED ಸ್ಕ್ರೀನ್ನಲ್ಲಿ ಸಾಫ್ಟ್ ಲ್ಯಾಂಡಿಂಗ್ ಲೈವ್ ವೀಕ್ಷಿಸಬಹುದು. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಲೈವ್ ಆರಂಭವಾಗಲಿದೆ. ಮೊದಲು ಬೆಂಗಳೂರಿನ ಬಳ್ಳಾಲದ ಇಸ್ರೋಗೆ ಮಾಹಿತಿ ಬರುತ್ತೆ. ಬಳಿಕ ವಿಜ್ಞಾನಿಗಳು ಟ್ರ್ಯಾಕಿಂಗ್ ಸೆಂಟರ್ನಲ್ಲಿ ಮಾಹಿತಿ ಪಡೆಯುತ್ತಾರೆ. ಬಳಿಕ ನೆಹರು ತಾರಾಲಯದಲ್ಲಿ ಲೈವ್ ಆರಂಭವಾಗುತ್ತೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಎಂದು ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿ ಹೇಳಿದ್ದಾರೆ.


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.