nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ ಪ್ರಕರಣ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ
    ಜಿಲ್ಲಾ ಸುದ್ದಿ August 25, 2023

    ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ ಪ್ರಕರಣ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ

    By adminAugust 25, 2023No Comments1 Min Read
    central crime branch

    ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸರ್ಕಾರವು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ.

    ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಪ್ರಗತಿಪರ ಸಾಹಿತಿಗಳ ನಿಯೋಗ ಆ.23 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಳವಳ ವ್ಯಕ್ತಪಡಿಸಿತ್ತು. ಈ ಸಂಬಂಧ ಡಿಜಿಪಿ ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದಲ್ಲದೆ, ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಮತ್ತು ಸಂಬಂಧಿಸಿದ ಡಿಸಿಪಿ ಅವರು ಪ್ರತಿದಿನವೂ ಪ್ರಕರಣಗಳನ್ನು ಪರಿಶೀಲಿಸುವಂತೆ ನಿರ್ದೇಶನಗಳನ್ನು ನೀಡಲಾಗಿದೆ. ಹಲವು ಬರಹಗಾರರಿಗೆ ಬೆದರಿಕೆ ಪತ್ರಗಳು ಬಂದಿದ್ದು, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.


    Provided by
    Provided by
    admin
    • Website

    Related Posts

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.