nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್
    • ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್
    • ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?
    • PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!
    • JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
    • ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ವಾಸ್ತವಾಂಶ ನ್ಯಾಯಾಲಯದ ಮುಂದಿಟ್ಟಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ August 27, 2023

    ಕಾವೇರಿ ವಾಸ್ತವಾಂಶ ನ್ಯಾಯಾಲಯದ ಮುಂದಿಟ್ಟಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

    By adminAugust 27, 2023No Comments1 Min Read
    dk shivakumar 2

    ಕರ್ನಾಟಕದಲ್ಲಿ ನೀರಿದೆ, ಇದಕ್ಕಾಗಿಯೇ ನೀರು ಬಿಡುಗಡೆ ಮಾಡಿದ್ದು, ಈಗ ಸುಪ್ರೀಂ ಕೋರ್ಟ್ ಮುಂದೆ ನೀರಿಲ್ಲ ಎಂದು ಹೇಳುತ್ತಿದೆ ಎಂಬ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾವು ಪ್ರತಿಕ್ರಿಯೆ ನೀಡವುದಿಲ್ಲ. ವಾಸ್ತವಾಂಶವನ್ನು ನ್ಯಾಯಾಲಯದ ಮುಂದಿಟ್ಟಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಇದು ತಾಂತ್ರಿಕ ವಿಚಾರವಾಗಿದ್ದು, ನಾವು ಆಣೆಕಟ್ಟುಗಳಲ್ಲಿನ ಒಳಹರಿವಿನ ಮಾಹಿತಿಯನ್ನು ನೀಡಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಕೆಲವು ಅಂಶಗಳ ಬಗ್ಗೆ ಪ್ರಶ್ನೆ ಎದ್ದಿದ್ದು, ಈ ಎಲ್ಲ ಸಮಸ್ಯೆಗಳಿಗೆ ಮೇಕೆದಾಟುವೊಂದೇ ಪರಿಹಾರ. ಮೇಕೆದಾಟು ಯೋಜನೆ ನಮಗಿಂತ ಹೆಚ್ಚು ತಮಿಳುನಾಡಿಗೆ ಅನುಕೂಲವಾಗಲಿದೆ. ಕರ್ನಾಟಕ ಬಳಸಿಕೊಳ್ಳಲಾಗದ ನೀರು ತಮಿಳುನಾಡಿಗೆ ಸೇರಲಿದೆ. ಈ ನೀರನ್ನು ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಲು ಈ ಯೋಜನೆ ಅಗತ್ಯವಿದೆ. ಈ ಯೋಜನೆ ಎರಡೂ ರಾಜ್ಯಗಳ ರೈತರ ಹಿತ ಕಾಯಲಿದೆ. ಹೀಗಾಗಿ ನಾನು ತಮಿಳುನಾಡು ಸರ್ಕಾರ ಹಾಗೂ ನಾಯಕರಿಗೆ ಈ ವಿಚಾರದಲ್ಲಿ ಹೃದಯವೈಶಾಲ್ಯತೆ ಪ್ರದರ್ಶಿಸಿ, ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

    ಕಾವೇರಿ ವಿಚಾರವಾಗಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುತ್ತಿರುವುದು ರಾಜಕೀಯ ಮಾಡಲು ಎಂಬ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೋರ್ಟ್ ಈ ವಿಚಾರದಲ್ಲಿ ಏನು ಹೇಳಬೇಕೋ ಹೇಳಿದೆ. ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಹಿತಾಸಕ್ತಿ ಇದ್ದರೆ ಅವರು ನಮ್ಮ ಜೊತೆ ಸೇರಿ ರಾಜ್ಯದ ಪರವಾಗಿ ಧ್ವನಿ ಎತ್ತಲಿ. ಇಲ್ಲದಿದ್ದರೆ ನಮ್ಮ ಕರ್ತವ್ಯ ಮಾಡುತ್ತೇವೆ. ನಾವು ಸರ್ವಪಕ್ಷ ಸಭೆಗೆ ಆಹ್ವಾನ ನೀಡಿದ್ದೆವು. ಅವರಿಗೆ ಬರಲು ಸಾಧ್ಯವಾಗಲಿಲ್ಲ. ನಾವು ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಜಲಶಕ್ತಿ ಸಚಿವರು ಸಮಯ ಕೊಟ್ಟಾಗಿ ಸರ್ವಪಕ್ಷ ನಿಯೋಗ ಹೋಗಿ ನಮ್ಮ ವಾದ ಮಂಡಿಸುತ್ತೇವೆ. ನಾವು ರೈತರ ಹಿತವನ್ನು ಕಾಯಬೇಕು ನ್ಯಾಯಾಲಯಕ್ಕೂ ಗೌರವ ನೀಡಬೇಕು” ಎಂದು ತಿಳಿಸಿದರು.

    ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಆಗಿದೆಯೇ ಎಂಬ ಪ್ರಶ್ನೆಗೆ, “ಕಾವೇರಿ ವಿಚಾರವಾಗಿ ಈಗಾಗಲೇ ನಮ್ಮ ತಂಡ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದೆ. ನಾನು ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ಮಾಡಲಿದ್ದೇನೆ” ಎಂದು ತಿಳಿಸಿದರು.

    admin
    • Website

    Related Posts

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ತಿಪಟೂರು: ಕೇಂದ್ರದ ಎನ್‌ ಡಿಎ ಸರ್ಕಾರ ಹಾಗೂ ಚುನಾವಣಾ ಆಯೋಗದ ನೀತಿಗಳನ್ನು ವಿರೋಧಿಸಿ ನವೆಂಬರ್ 1 ರಂದು ದೆಹಲಿಯ ರಾಮಲೀಲಾ…

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.