ಬೆಂಗಳೂರು: ಡೇಟಿಂಗ್ ಆಪ್ ಮೂಲಕ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಹೆಚ್ ಎಸ್ಎಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ ಹಾಗೂ ನಾಗೇಶ್ ಬಂಧಿತ ಆರೋಪಿಗಳು.
ಲೊಕ್ಯಾಂಟೋ ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ, ನಾಗೇಶ್ ಬಂಧಿತರು. ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.


