nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಪಿಗಳನ್ನು ಭೇಟಿಯಾಗಲು ಬರುವ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಬಂಧಿಖಾನೆ ಅಧಿಕಾರಿ ಲೋಕಾಯುಕ್ತ ಬಲೆಗೆ
    ಮಧುಗಿರಿ August 29, 2023

    ಆರೋಪಿಗಳನ್ನು ಭೇಟಿಯಾಗಲು ಬರುವ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಬಂಧಿಖಾನೆ ಅಧಿಕಾರಿ ಲೋಕಾಯುಕ್ತ ಬಲೆಗೆ

    By adminAugust 29, 2023No Comments1 Min Read
    madhugiri lokayuktha

    ಬಂಧಿಖಾನೆಯಲ್ಲಿರುವ ಆರೋಪಿಗಳನ್ನು ಭೇಟಿಯಾಗಲು ಬರುವ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಬಂಧಿಖಾನೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ.

    ಬಂಧಿಖಾನೆಯಲ್ಲಿರುವ ಆರೋಪಿಗಳನ್ನು ಭೇಟಿಯಾಗಲು ಬಂದ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಮಧುಗಿರಿ ಉಪ ಬಂಧಿಖಾನೆ ಅಧೀಕ್ಷಕ  ಆರ್. ದೇವೇಂದ್ರ ಕೋಣಿ ಲೋಕಾಯುಕ್ತಾ ಬಲೆಗೆ‌ ಬಿದ್ದಿರುವ ಅಧಿಕಾರಿಯಾಗಿದ್ದಾರೆ.

    ತಂದೆಯನ್ನು ನೋಡಲು ಬಂಧಿಖಾನೆಗೆ ಬರುತ್ತಿದ್ದ ಮಗನಿಂದ ಪ್ರತಿಬಾರಿಯೂ ಲಂಚಕ್ಕಾಗಿ ಬೇಡಿಕೆ ಇರಿಸುತ್ತಿದ್ದನು. ಜೊತೆಗೆ ಹಣ ನೀಡದಿದ್ದರೆ ದೂರದ ಬಂಧಿಖಾನೆಗೆ ಕಳಿಸುವುದಾಗಿ ಹೆದರಿಸಲಾಗುತ್ತಿತ್ತು, ಇದರಿಂದ ಬೇಸತ್ತ ಮಗ ಲೋಕಾಯುಕ್ತರಿಗೆ ದೂರು ನೀಡಿದ್ದರು.

    ಕಳೆದ ಐದು ದಿನಗಳ ಹಿಂದೆ ಶಿರಾ‌ ಪೊಲೀಸ್ ಠಾಣೆ ಯಿಂದ 307 ಕೇಸ್ ಅಡಿ ಆರೋಪಿಯಾಗಿ ಇಂತಿಯಾಜ್‌ ಎಂಬುವರು ಜೈಲಿಗೆ ಬಂದಿದ್ದರು.  ಇಂತಿಯಾಜ್ ನೋಡಲು ಬರುತ್ತಿದ್ದ ಮಗ ಅರ್ಬಾಜ್ ಎಂಬುವರಿಂದ ಜೈಲ್ ಅಧೀಕ್ಷಕ,  ಪ್ರತಿ ಬಾರಿ ಜೈಲಿಗೆ ಬರುವಾಗ ಹಣ ಪಡೆಯುತ್ತಿದ್ದನು. ಇದುವರೆಗೂ  40,000 ಸಾವಿರದವರೆಗೂ ಹಣ ಪಡೆದಿದ್ದ ದೇವೇಂದ್ರ,  ಇಂದು  ಐದು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

    ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ಗಳಾದ ಮಂಜುನಾಥ್ , ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿಖಾನೆ ಅಧೀಕ್ಷಕ  ದೇವೆಂದ್ರ ಆರ್. ಕೋಣಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ವರದಿ: ಅಬಿದ್ ಮಧುಗಿರಿ

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.