nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಸ್ರೋದ ಸೂರ್ಯ ಮಿಷನ್ ಆದಿತ್ಯ ಎಲ್-1 ಗೆ ಕ್ಷಣಗಣನೆ
    ಜಿಲ್ಲಾ ಸುದ್ದಿ September 1, 2023

    ಇಸ್ರೋದ ಸೂರ್ಯ ಮಿಷನ್ ಆದಿತ್ಯ ಎಲ್-1 ಗೆ ಕ್ಷಣಗಣನೆ

    By adminSeptember 1, 2023No Comments1 Min Read
    aadhithya l1

    ಶ್ರೀ ಹರಿಕೋಟಾ: ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ಗೆ ಕ್ಷಣಗಣನೆ ಆರಂಭವಾಗಿದೆ. ಈ ಮಿಷನ್ ನಾಳೆ ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.

    ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.


    Provided by
    Provided by

    ಆದಿತ್ಯ ಎಲ್ 1 ಉಪಗ್ರಹವನ್ನು ಹೊತ್ತ ಪಿಎಸ್ಎಲ್ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಿದ ಬಳಿಕ ರಾಕೆಟ್ ಉಪಗ್ರಹವನ್ನು ಕೆಳ ಮಟ್ಟದ ಭೂ ಕಕ್ಷೆಗೆ ತಲುಪಿಸಲಿದೆ. ನಂತರ ಉಪಗ್ರಹದಲ್ಲಿ ಇರುವ ಪ್ರೊಪಲ್ಶನ್ ಗಳು ಎಂಜಿನ್ ರೀತಿ ಕಾರ್ಯ ನಿರ್ವಹಿಸಿ ಉಪಗ್ರಹವನ್ನು ನಿಧಾನವಾಗಿ ಭೂಮಿಯ ಗುರುತ್ವಾಕರ್ಷಣ ವಲಯದಿಂದ ಆಚೆಗೆ ಸಾಗಿಸಲಿದೆ. ಎಲ್ 1 ಕಕ್ಷೆಯ ಬಳಿ ಉಪಗ್ರಹ ತಲುಪಿದ ನಂತರ ಅದನ್ನು ಕ್ರೂಸ್ ಹಂತಕ್ಕೆ ತಲುಪಿಸಿ ಸುದೀರ್ಘ ಕಕ್ಷೆಯಲ್ಲಿ ಸ್ಥಿರಗೊಳಿಸಲಾಗುತ್ತದೆ. ಈ ಪ್ರಕ್ರಿಯೆ ಮುಕ್ತಾಯವಾಗಲು 4 ತಿಂಗಳು ಬೇಕಾಗುತ್ತದೆ.

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.