nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಸಂಗೀತೋತ್ಸವ– ಪಿಟೀಲು ವಿದ್ವಾನ್ ಪ್ರಭಾಕರ್ ಕುಂಜಾರು ಅವರಿಗೆ “ಸ್ವರ ಸಿಂಚನ “ಪುರಸ್ಕಾರ — 2023
    ಜಿಲ್ಲಾ ಸುದ್ದಿ September 4, 2023

    ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಸಂಗೀತೋತ್ಸವ– ಪಿಟೀಲು ವಿದ್ವಾನ್ ಪ್ರಭಾಕರ್ ಕುಂಜಾರು ಅವರಿಗೆ “ಸ್ವರ ಸಿಂಚನ “ಪುರಸ್ಕಾರ — 2023

    By adminSeptember 4, 2023No Comments2 Mins Read
    vittal

    ಪೆರ್ನಾಜೆ: ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು ನೆರವೇರಿಸಿ ನಿರಂತರ ಸಾಂಸ್ಕೃತಿಕ ಸವಿಯನ್ನು ಉಣಬಡಿಸಿ ಸಾಂಸ್ಕೃತಿಕ ಸುಗಂಧವನ್ನು ಎಲ್ಲೆಡೆ ಪ್ರಸರಿಸುತ್ತಿದ್ದಾರೆ ಎಂದು ಶುಭ ಹಾರೈಸಿದರು.

    ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಕುಂಜಾರ್ ಇವರಿಗೆ ಸ್ವರಸಿಂಚನ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೋಡಂದೂರ್, ಸಿಂಚನ ಲಕ್ಷ್ಮಿ ಕೋಡಂದೂರ್ ರವರು ಪೇಟ ತೋಡಿಸಿ ಶಾಲು ಹಾರ ಸ್ಮರಣಿಕೆ ಸನ್ಮಾನ ಪತ್ರಗಳನ್ನು ಸ್ವರ ಸಿಂಚನ ಪುರಸ್ಕಾರ ನೀಡಿ ಗೌರವಿಸಿದರು. ಇವರ ಸನ್ಮಾನ ಪತ್ರವನ್ನು ಕು.ಆದರ್ಷಿಣಿ ಯವರು ವಾಚಿಸಿದರು ನಿವೃತ್ತ ಮುಖ್ಯೋಪಾಧ್ಯಾಯರು ವಿಠಲ ಪದವಿಪೂರ್ವ ಕಾಲೇಜ್ ಬಾಲಿಕಾ ಪ್ರೌಢಶಾಲೆಯ ಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದು ಸಾಧನೆ ಮತ್ತು ತಾಳ್ಮೆ ಇದ್ದರೆ ಏನನ್ನು ಸಾಧಿಸಬಹುದು ಎಂದು ಸಂದರ್ಭದಲ್ಲಿ ಹಿತನುಡಿದರು.


    Provided by
    Provided by

    ವ್ಯವಸ್ಥಾಪಕರಾದ ಕೇಶವ್ ಆರ್ ವಿ, ಮೃದಂಗ ವಾದಕರದ ವಿಆರ್ ನಾರಾಯಣ ಪ್ರಕಾಶ್ ಕ್ಯಾಲಿಕಟ್ ಹಾಗೂ ಮ್ಯಾoಡೋಲಿನ್ ವಾದಕರಾದ ವಿದ್ವಾನ್ ಪ್ರಸನ್ನ ಬಲ್ಲಾಳ್ ಬೆಂಗಳೂರು ,ಉಬರ್ ರಾಜಗೋಪಾಲ್, ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಮೊದಲು ಶಾಸ್ತ್ರೀಯ ಸುಗಮ ಸಂಗೀತ ವಿದ್ವಾನ್ ಪ್ರಸನ್ನ ಬಳ್ಳಾಲ್ ರವರಿಂದ ಕಚೇರಿಗಳು ದಿನಪೂರ್ತಿ ಬೆಳಗ್ಗೆಯಿಂದ ರಾತ್ರಿ ತನಕ ಸಂಗೀತದ ಹಬ್ಬವಾಗಿ ರಸ ನೀಡಿ ಪೋಷಕರು ಪ್ರೇಕ್ಷಕರನ್ನು ವಿಶೇಷ ರೀತಿಯಲ್ಲಿ ಜನರ ಮನಸ್ಸಿಗೆ ಖುಷಿ ನೀಡಲು ಯಶಸ್ವಿಯಾಯಿತು. ಸಮಾರಂಭದಲ್ಲಿ ಕಿಕ್ಕೀರಿದು ಸೇರಿದ ಕಲಾ ಪ್ರೇಮಿಗಳು ಗ್ರಾಮೀಣ ಕಲಾವಿದೆಯಿಂದ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳ ವಸ್ತ್ರ ವಿನ್ಯಾಸ ಅದ್ಬುತ ಕಲಾವಿದರ ತಾಳಮೇಳಗಳ ಕೂಡುವಿಕೆಯಲ್ಲಿ ಸಂಗೀತ ಶಿಕ್ಷಕಿ ಎಲ್ಲರ ಪ್ರಸಂಶೆಗೆ ಪಾತ್ರರಾಗಿದ್ದಾರೆ. ತಬಲ ವಾದಕರಾಗಿ ಸುಮನ್ ದೇವಾಡಿಗ ಪುತ್ತೂರು,ರಿದಂ ಪ್ಯಾಡ್ ನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು ಕಿ ಬೋರ್ಡ್ ನಲ್ಲಿ  ಅಮ್ಮೂ ಮಾಸ್ಟರ್ ಕಾಸರಗೋಡು ಸಹಕರಿಸಿದರು. ಪದ್ಮರಾಜ್ ಚಾರ್ವಾಕ ಇವರು ಕಾರ್ಯಕ್ರಮ ನಿರೂಪಿಸಿದರು.

    admin
    • Website

    Related Posts

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.