nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ
    ಜಿಲ್ಲಾ ಸುದ್ದಿ September 6, 2023

    ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

    By adminSeptember 6, 2023No Comments1 Min Read
    pradeep

    ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ.

    ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು, ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಯೋಗೇಶ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್‌ ಗೆ ಇರಿದಿದ್ದಾನೆ.

    ಚಾಕು ಇರಿತಕ್ಕೊಳಗಾದ ಯೋಗೇಶ್‌ ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ. ಸದ್ಯ ಕೊಲೆಗೈದ ಆರೋಪಿ ಪ್ರದೀಪ್ ಪರಾರಿಯಾಗಿದ್ದು, ತಲೆ ಮರೆಸಿಕೊಂಡಿರುವ ಪ್ರದೀಪ್‌ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


    Provided by
    Provided by
    admin
    • Website

    Related Posts

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರು: ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.…

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.