nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ
    ತುರುವೇಕೆರೆ November 6, 2021

    ತುರುವೇಕೆರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ

    By adminNovember 6, 2021No Comments1 Min Read
    arogya thapasane

    ತುರುವೇಕೆರೆ: ತುರುವೇಕೆರೆ ತಾಲ್ಲೂಕು ಸಂಪಿಗೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ಮತ್ತು ರೋಟರಿ ಬಿಲ್ವಪ್ರಿಯ ಬೆಳ್ಳಾವಿ ಇವರ ಸಹಯೋಗದಲ್ಲಿ  ರೋಟರಿ ಕ್ಲಬ್ ತುರುವೇಕೆರೆ , ನಿಟ್ಟೂರು ರೋಟರಿ ಕ್ಲಬ್, ತುಮಕೂರು ಸೆಂಟ್ರಲ್ ಕ್ಲಬ್, ತುಮಕೂರು ಈಸ್ಟ್ ಕ್ಲಬ್,ಸಿದ್ದರಬೆಟ್ಟ ರೋಟರಿ ಕ್ಲಬ್,  ಈ ಕ್ಲಬ್ ಗಳು ಸಿದ್ದಗಂಗಾ ಆಸ್ಪತ್ರೆ ತುಮಕೂರು ಮತ್ತು ಚನಾರೆ ಆಸ್ಪತ್ರೆ ರಾಜಾಜಿ ನಗರ , ಇಮ್ಯುನಾಲಜಿ&ಆರಥೈಟಿಸ್& ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರುಗಳ ಸಹಯೋಗದಲ್ಲಿ ಚಂಪಕಾ ಪ್ರೌಢಶಾಲೆ ಯಲ್ಲಿ ನಡೆಯಿತು.


    Provided by

    ಇಮ್ಯುನಾಲಜಿ&ಆರಥೈಟಿಸ್& ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರುಗಳ ಸಹಯೋಗದಲ್ಲಿ ಚಂಪಕಾ ಪ್ರೌಢಶಾಲೆ ಯಲ್ಲಿಉಚಿತ ಮಂಡಿನೋವು, ಬಾಡಿ ಕ್ಯಾಲ್ಸಿಯಂ, ಕೀಲು ಮೂಳೆ, ಸಂಧಿವಾತ, ಸ್ತ್ರೀ ರೋಗ,ಬಿಪಿ,ಸುಗರ್,ಬಿಎಂಡಿ&screening  ತಪಾಸಣೆ ಹಾಗೂ ಉಚಿತವಾಗಿ ಔಷಧಿ ಹಾಗೂ ನೀ ಪ್ಯಾಡ್ ಗಳನ್ನು ನೀಡಲಾಯಿತು  ಕಾರ್ಯಕ್ರಮವನ್ನು ಸಂಪಿಗೆ ಗ್ರಾಮ ಪಂಚಾಯಿತಿ  ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಚಂಪಕ ಪ್ರೌಢಶಾಲೆ ಶಿಕ್ಷಕರು ಹಾಗೂ ಪ್ರಸಾದ್ ಕೆಜೆ ಅಧ್ಯಕ್ಷರು ರೋಟರಿ ಬಿಲ್ವಪ್ರಿಯ ಬೆಳ್ಳಾವಿ  ಮುಂತಾದ ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿದ್ದರು

     

     

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.