ರಾಯಚೂರು: ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಸಂಬಂಧಿಸಿದಂತೆ ಮೊಘಲರು, ಔರಂಗಜೇಬ್ ಸೇರಿ ಅನೇಕರು ದಾಳಿ ಮಾಡಿದ್ದಾರೆ. ಅವರಿಂದಲೇ ನಮ್ಮ ಭಾರತವನ್ನು ಇಸ್ಲಾಮೀಕರಣ ಮಾಡಲಾಗಿಲ್ಲ. ಸನಾತನ ಧರ್ಮದ ಬಗ್ಗೆ ಮಾತಾಡಿದವರಿಗೆ ಕುಷ್ಠ ರೋಗ ಮತ್ತು ಏಡ್ಸ್ ಹತ್ತಿದೆ.
ಯಾರೋ ಒಬ್ಬ ಸಚಿವ ಸನಾತನ ಧರ್ಮದ ಹುಟ್ಟು ಎಲ್ಲಿ ಅಂತಾನೆ. ಆ ಮಂತ್ರಿ ಯಾರಿಗೆ ಹುಟ್ಟಿದ್ದಾರೆ ಅವರಿಗೆ ಗೊತ್ತಿಲ್ಲ ಎಂದು ರಾಯಚೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಾಗ್ದಾಳಿ ಮಾಡಿದರು.


