nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026
    Facebook Twitter Instagram
    ಟ್ರೆಂಡಿಂಗ್
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    • ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
    • ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ನೇಮಕ
    ರಾಜ್ಯ ಸುದ್ದಿ September 11, 2023

    ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ನೇಮಕ

    By adminSeptember 11, 2023No Comments1 Min Read
    m k hegade

    ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಪತ್ರಿಕಾ ರಂಗದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ನಾಡಿನ ಹೆಸರಾಂತ ಪತ್ರಿಕೆಗಳಾದ ಕನ್ನಡಪ್ರಭ, ವಿಜಯವಾಣಿ , ವಿಜಯ ಕರ್ನಾಟಕ, ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ರಾಗಿರುವ ಇವರು ಪ್ರಗತಿ ವಾಹಿನಿ ಸುದ್ದಿ ಸಂಸ್ಥೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮೂಲತಃ ಶಿರಸಿ ತಾಲೂಕಿನ ಹೆಗಡೆಕಟ್ ಕಲ್ಮನಿ ಮೂಲದವರಾಗಿದ್ದಾರೆ.

    ಇವರು ಈಗ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


    Provided by
    Provided by
    admin
    • Website

    Related Posts

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಸಿದ್ಧರಿದ್ದಾರೆ ಎಂದು…

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.