ಇಷ್ಟು ಬೇಗ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಳ್ಳುತ್ತದೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇವತ್ತು ಮುಂದಿನ ಹೋರಾಟದ ಕುರಿತು ನಾವು ಚರ್ಚೆ ಮಾಡುತ್ತೇವೆ ಎಂದು, ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸಿದ್ದರಾಮಯ್ಯ BJP ಸೇರಲು ಅಡ್ವಾಣಿ ಭೇಟಿಯಾಗಿದ್ದರೆಂಬ ಆರೋಪ ಸಂಬಂಧ ಮಾತನಾಡಿದ ಬಿ ಎಸ್ ವೈ ಅದೆಲ್ಲ ಏನೂ ಇಲ್ಲ ಎಂದರು.


