ಭಾರತದ ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್ ನ ಮಾಸ್ಟರ್ ಮೈಂಡ್ ಬೆಂಗಳೂರಿನಲ್ಲಿ ಬಂಧನವಾಗಿದ್ದಾಳೆ. 2019 ರಲ್ಲಿ ನಡೆದಿದ್ದ ಹನಿಟ್ರಾಪ್ ಪ್ರಕರಣ ಆರೋಪಿ ಆಗಿದ್ದಳು.
ಮೂರ್ನಾಲ್ಕು ವರ್ಷಗಳಾದರೂ ಈ ಆರೋಪಿಯನ್ನು ಬಂಧಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ, ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿತ್ತು.
ಈ ಹಿನ್ನೆಲೆಯಲ್ಲಿ ತೀವ್ರ ಕಾರ್ಯಾಚರಣೆ ಮಾಡಿದ ಪೊಲೀಸರು ಆರೋಪಿ ಆರತಿ ದಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.


