ತುಮಕೂರು: ರಾಜ್ಯದ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಣೆಯಾಗಿದ್ದು, ಕಲ್ಪತರು ನಾಡಿನ ಹತ್ತು ತಾಲೂಕುಗಳೂ ಪಟ್ಟಿಗೆ ಸೇರ್ಪಡೆಯಾಗಿದೆ. 9 ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಯಲ್ಲಿದ್ರೆ, ತುಮಕೂರು ತಾಲೂಕು ಸಾಧಾರಣ ಬರ ಪೀಡಿತ ಪಟ್ಟಿಗೆ ಸೇರ್ಪಡೆಯಾಗಿದೆ.
ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕುಣಿಗಲ್, ಶಿರಾ, ಪಾವಗಡ, ಮಧುಗಿರಿ, ಕೊರಟಗರೆ ತಿಪಟೂರು ತೀವ್ರ ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ.


